Nach Genre filtern

AraliKatte ಅರಳಿಕಟ್ಟೆ

AraliKatte ಅರಳಿಕಟ್ಟೆ

AraliKatte

AraliKatte is a Kannada podcast series where Mukund, Supreeth and Vasuki discuss the topics they are interested in but are not totally qualified in. ಅರಳಿಕಟ್ಟೆ ಒಂದು ಕನ್ನಡ ಪಾಡ್ ಕಾಸ್ಟ್ ಸರಣಿ. ಇದರಲ್ಲಿ ಮುಕುಂದ್, ಸುಪ್ರೀತ್ ಮತ್ತು ವಾಸುಕಿ ತಾವು ಆಸಕ್ತಿ ಹೊಂದಿರುವ ಆದರೆ ಸಂಪೂರ್ಣವಾಗಿ ಅರ್ಹತೆ ಹೊಂದಿಲ್ಲದ ವಿಷಯಗಳನ್ನು ಚರ್ಚಿಸುತ್ತಾರೆ.

117 - 114 ಸಂಪಾದಕೀಯ ಹಾಗು ಪತ್ರಿಕೋದ್ಯಮ ಪ್ರಜಾವಾಣಿ ಸಂಪಾದಕರ ಜೊತೆ I Conversations with the editor of Prajavani
0:00 / 0:00
1x
  • 117 - 114 ಸಂಪಾದಕೀಯ ಹಾಗು ಪತ್ರಿಕೋದ್ಯಮ ಪ್ರಜಾವಾಣಿ ಸಂಪಾದಕರ ಜೊತೆ I Conversations with the editor of Prajavani

    ಬಣ್ಣವಿಲ್ಲದ ಪೇಪರ್ ಒಂದು ದಿನ ಪತ್ರಿಕೆ ಬಣ್ಣವಿಲ್ಲದ ಪೇಪರ್ ಆಗ ಬೇಕೆ ಅಥ್ವಾ ಕ್ರಿಯಾಶೀಲಪಾಗಿ ರೋಚಕ ಸುದ್ದಿಗಳ ನೀಡ ಬೇಕಾ? ಬನ್ನಿ ಅರಳಿಕಟ್ಟೆಯ ಕೆಳಗೆ ನಮ್ಮ ಪ್ರಜಾವಾಣಿಯ ಸಂಪಾದಕರಾದ RAVINDRA ಭಟ್ ಕೂತಿದ್ದಾರೆ. ಅವರ ಜೊತೆ ಒಬ್ಬ ಸಂಪಾದಕನಾಗಿ ಮಾಡಬೇಕಾದ ಕರ್ತವ್ಯಗಳು, ಸಂಪಾದಕರ ಮುಂದಿರುವ ಸವಾಲುಗಳು ಇತ್ಯಾದಿಗಳ ಬಗ್ಗೆ ಮಾತಾಡೋಣ. ಈ podcast ಎರಡು ಭಾಗದಲ್ಲಿ ಮೂಡುವುದು. ಇದು ಭಾಗ (2)

    Sun, 02 Jul 2023 - 1h 05min
  • 116 - Ep 113 ಸಂಪಾದಕೀಯ ಹಾಗು ಪತ್ರಿಕೋದ್ಯಮ ಪ್ರಜಾವಾಣಿ ಸಂಪಾದಕರ ಜೊತೆ I Conversations with the editor of Prajavani

    ಬಣ್ಣವಿಲ್ಲದ ಪೇಪರ್

    ಒಂದು ದಿನ ಪತ್ರಿಕೆ ಬಣ್ಣವಿಲ್ಲದ ಪೇಪರ್ ಆಗ ಬೇಕೆ ಅಥ್ವಾ ಕ್ರಿಯಾಶೀಲಪಾಗಿ ರೋಚಕ ಸುದ್ದಿಗಳ ನೀಡ ಬೇಕಾ? ಬನ್ನಿ ಅರಳಿಕಟ್ಟೆಯ ಕೆಳಗೆ ನಮ್ಮ ಪ್ರಜಾವಾಣಿಯ ಸಂಪಾದಕರಾದ ಪ್ರವೀಣ ಭಟ್ ಕೂತಿದ್ದಾರೆ. ಅವರ ಜೊತೆ ಒಬ್ಬ ಸಂಪಾದಕನಾಗಿ ಮಾಡಬೇಕಾದ ಕರ್ತವ್ಯಗಳು, ಸಂಪಾದಕರ ಮುಂದಿರುವ ಸವಾಲುಗಳು ಇತ್ಯಾದಿಗಳ ಬಗ್ಗೆ ಮಾತಾಡೋಣ. ಈ podcast ಎರಡು ಭಾಗದಲ್ಲಿ ಮೂಡುವುದು. ಇದು ಮೊದಲನೆಯ ಭಾಗ



    Episodes on nuclear physics https://open.spotify.com/episode/0uAS9FukG44crq54WIEUDA



    0:00 Introduction. Why did a physics graduate take up journalism?

    ಭೌತಶಾಸ್ತ್ರದ ಪದವೀಧರರಾಗಿದ್ದರೂ ಪತ್ರಿಕೋದ್ಯಮ ಆಯ್ದುಕೊಂಡಿದ್ದು ಯಾಕೆ?


    00:3 Dare Devil Mustafa Ad


    00:04 What does an editor do?

    ಸಂಪಾದಕರ ಕೆಲಸ ಏನು?

    10:27 Does the editor have to read every word of his publication

    ಒಬ್ಬ ಸಂಪಾದಕರು ಪ್ರತಿಯೊಂದು ಪದವನ್ನೂ ಓದಬೇಕಾ?


    18:18 Do rules hamper style?

    ನಿಯಮಗಳು ವೈಯಕ್ತಿಕ ಶೈಲಿಯನ್ನು ನಿರ್ಬಂಧಿಸುತ್ತವೆಯೇ?



    26:00 Newspaper business is competitive. In the end revenue matters, How do you handle pressure to ensure you are competitive

    ಪತ್ರಿಕೋದ್ಯಮದ ವ್ಯಾಪಾರದಲ್ಲಿರುವ ಗೆಲ್ಲಲೇಬೇಕೆಂಬ ಒತ್ತಡವನ್ನು ಹೇಗೆ ನಿಭಾಯಿಸುತ್ತೀರ?



    33.10 : How did the policy orginate

    ಪಾಲಿಸಿ ಹುಟ್ಟಿದ್ದು ಹೇಗೆ?


    37.30 Difference between activist and journalist

    ಹೋರಾಟಗಾರರಿಗೂ ಪತ್ರಿಕೋದ್ಯಮಿಗಳಿಗೂ ಇರುವ ವ್ಯತ್ಯಾಸ


    43:38 Arrival of new media

    ಹೊಸ ಮಾಧ್ಯಮಗಳ ಆಗಮನ


    48:53 Is news paper restricted to middle classes only

    ದಿನಪತ್ರಿಕೆಗಳು ಕೇವಲ ಮಧ್ಯಮವರ್ಗಕ್ಕೆ ಮಾತ್ರ ಸೀಮಿತವಾಗಿವೆಯಾ?





    Fri, 26 May 2023 - 54min
  • 115 - 112 ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಯಾಕೆ ತಿಳಿದುಕೊಳ್ಳಬೇಕುI RTI Act Kannada Podcast Aralikatte P2

    In continuation of the episode 1 on RTI we present Murlidharan to talk about RTI and its impact. 00:00 Boundries of RTI- Distinction between personal and official matters 7.35 Are there penalities for giving information that is not to be given 9.20 Do government officials get incentives for implementing RTI properly ( fine amount reel) 17.20 Record retention schedule 23:53 Structure versus interests 28:03 Why do villages get more RTI applications 33:21 What about private public projects? Or schools for examples 41:07 How does one get educated about RTI 43:43 Death and killing of RTI activities. How are they protected 50.07 Which government brought RTI? Who contributed 55:22 Examples of how RTI changed things? His message to people

    Tue, 21 Mar 2023 - 1h 09min
  • 114 - Episode 111 ಮಾಹಿತಿ ಹಕ್ಕು ಕಾಯ್ದೆಯ ಬಗ್ಗೆ ಶ್ರೀ ಸಾಮಾನ್ಯ ಯಾಕೆ ತಿಳಿದುಕೊಳ್ಳಬೇಕು I RTI Act --- Kannada Podcast Aralikatte

    The right to information act was conceived in 2005 and is perhaps the most essential tool in our democratic process. How well do you know the act?  Check out the super cool Kannada Podcast for more details.  
    ಮಾಹಿತಿ ಹಕ್ಕು ಕಾಯ್ದೆ ನಮ್ಮ ಪ್ರಜಾತಂತ್ರಕ್ಕೆ ಬಹುಮುಖ್ಯ. ಇದರ ಬಗ್ಗೆ  ನೀವು ಏನು ಅರಿತು ಕೊಂಡಿದ್ದೀರಿ. ಬನ್ನಿ ಕನ್ನಡ podcast ಅರಳಿಕಟ್ಟೆಗೆ   

    Topics of discussion   

    09:15  ಪತ್ರಿಕೋದ್ಯಮ ನೀವು ಬರೆಯುವ ರೀತಿಯನ್ನು ಪ್ರಭಾವಿಸಿತೇ?        Did journalism change the way you wrote   

    18:11 ಭಾರತವನ್ನು ಬದಲಿಸಿದ ೨೫ ಜಡ್ಜ್ಮೆಂಟುಗಳು  25  judgements that  changed India    

    24:48 ಈ ಆಕ್ಟಿನ ಪರಿಕಲ್ಪನೆ ಹೇಗಾಯಿತು?  Why was the act concived    

    28:48  ಆರ್ ಟಿ ಐ ಎಲ್ಲೆಲ್ಲಿ ಅನ್ವಯಿಸುತ್ತದೆ?  Where is RTI applicable  

    35:44  Was RTI a inspired act?  Was it copied from other countries ? How is it in other countries  I ಆರ್ ಟಿ ಐ ಬೇರೆ ದೇಶಗಳಿಂದ ಸ್ಫೂರ್ತಿ ಪಡೆದದ್ದಾ? ಬೇರೆ ದೇಶಗಳಲ್ಲಿ ಇದು ಯಾವ ಸ್ವರೂಪದಲ್ಲಿ ಇದೆ?  

    41:00 Has RTI strenghtened democracy?  Are there details?  I ಆರ್ ಟಿ ಐ ಪ್ರಜಾಪ್ರಭುತ್ವವನ್ನು ಗಟ್ಟಿಗೊಳಿಸಿದೆಯಾ?   43:30 Do international body need approvals  look for acts like RTI before giving funds   

    47:22 How do I file an RTI    

    58:03  RTI and PM's education? I  ಆರ್ ಟಿ ಐ ಮತ್ತು ಪ್ರಧಾನಿಯವರ ವಿದ್ಯಾರ್ಹತೆ   59:54  RTI and no of gas cylinder in PM's house I  ಆರ್ ಟಿ ಐ ಮತ್ತು ಪ್ರಧಾನಿಯವರ ಮನೆಯಲ್ಲಿನ ಗ್ಯಾಸ್ ಸಿಲಿಂಡರ್ ಮಾಹಿತಿ

    Thu, 09 Mar 2023 - 1h 01min
  • 113 - Episode 110 ನಮ್ಮ ಜೀವನ ಶೈಲಿಯನ್ನು ಬದಲಿಸ ಬಹುದಾದ ತಂತ್ರಜ್ಞಾನಗಳು -NFT, W3.0 & Metaverse . ಕನ್ನಡ podcast

    ಹೊಸ ತಂತ್ರಜ್ಞಾನಗಳು ಗಳು ಬಂದು ನಮ್ಮ ಜೀವನವನ್ನು ಸರಳಗೊಳಿಸುವ ಮುನ್ನ ಅದರ ಬಗ್ಗೆ ಹಲವಾರು ಕಲ್ಪನೆಗಳು ಹಾಗು ತಪ್ಪು ಕಲ್ಪನೆಗಳು ಇರುತ್ತೆ. ಅರಳಿಕಟ್ಟೆಯ ಈ ಕಂತಿನಲ್ಲಿ ನಾವು NFT, W3.0 ಹಾಗು metaverse ಬಗ್ಗೆ ಮಾತಾಡುತ್ತೇವೆ  ವಿಷಯ ತಜ್ಞ ವಿಜಯ ಶೆಣೈ ಜೊತೆ!  #kannadapodcast #kannadacontentcreator

    Wed, 15 Feb 2023 - 1h 40min
Weitere Folgen anzeigen